ಬೆಂಗಳೂರು
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್,ಶಾಸಕಿ ಅನಿತಾ ಕುಮಾರಸ್ವಾಮಿ ಜೊತೆಗೂಡಿ ಮತಯಾಚನೆ ನಡೆಸಿದರು.
ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಜಂಟಿ ಪ್ರಚಾರರಾಮನಗರ ವಿಧಾನಸಭೆ ಕ್ಷೇತ್ರದ ಮರಳುವಾಡಿ ಹೋಬಳಿ ವ್ಯಾಪ್ತಿಯಲ್ಲಿ ಮತಪ್ರಚಾರ ನಡೆಸುತ್ತಿರುವ ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿಗೆ ಮರಳವಾಡಿ ಹೋಬಳಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಆತ್ಮೀಯವಾಗಿ ಬರಮಾಡಿಕೊಂಡರು.
ಇನ್ನು ಮೈತ್ರಿ ಅಭ್ಯರ್ಥಿಗೆ ಜೆಡಿಎಸ್ ಕಾರ್ಯಕರ್ತರಿಂದಲೂ ಬೆಂಬಲ ವ್ಯಕ್ತವಾಗಿದ್ದು, ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಪ್ರಚಾರ ಸಭೆ, ಸಮಾರಂಭಗಳು ನಡೆದವು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








