ಬೆಂಗಳೂರು:
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಮಾಜಿ ಶಾಸಕ ಶ್ರೀಲಪ್ಪ ಬಿದರೂರು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶ್ರೀಶೈಲಪ್ಪ ಬಿದರೂರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸಿದ್ದರಾಮಯ್ಯ ಅವರು ಶ್ರೀಶೈಲಪ್ಪ ಬಿದರೂರಗೆ ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಪಕ್ಕಕ್ಕೆ ಬರಮಾಡಿಕೊಂಡರು.
ಮೂರು ಬಾರಿ ಶಾಸಕರಾಗಿದ್ದ ಶ್ರೀಶೈಲಪ್ಪ ಬಿದರೂರ,ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗದಗ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧನ ಗೊಂಡಿದ್ದರು.ಹೀಗಾಗಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.