ವಿವಿಧ ಕಾಮಗಾರಿಗಳನ್ನು ಪರಿಶೀಲನೆ

ತುಮಕೂರು

        ಜಿಲ್ಲೆಯ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಇಂದು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್‍ಗುಪ್ತ, ಕೆಪಿಟಿಸಿಎಲ್ ಎಚಿಡಿ ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತ ಗುಂಜಸ್‍ಕೃಷ್ಣ, ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಶುಭಾ ಕಲ್ಯಾಣ್, ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link