ದಾವಣಗೆರೆ
ಏ.10 ಬೆಳಿಗ್ಗೆ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ದೇವರ ದಾಸಿಮಯ್ಯ ಛಾಯಾಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಜಿ.ಪಂ ಸಿಇಓ ಹೆಚ್.ಬಸವರಾಜೇಂದ್ರ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ನೇಕಾರರ ಸಮಾಜದ ಮುಖಂಡರಾದ ಬಸವರಾಜ ಗುಬ್ಬಿ, ಧರ್ಮರಾಜ ಏಕಬೋಟೆ, ಪ್ರೊ.ಎನ್.ಸತ್ಯನಾರಾಯಣ, ಗಂಗಾವತಿ ಬಸವರಾಜ್, ಸಮಾಜದ ಮುಖಂಡರು, ಇತರೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








