ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ!

      ರಷ್ಯಾದ ಜತೆ ವಿಶೇಷವಾದ, ಪ್ರತಿಷ್ಠಿತ ಹಾಗೂ ವ್ಯೂಹಾತ್ಮ,ಕ ಪಾಲುದಾರಿಕೆಗೆ ಉತ್ತೇಜನ ನೀಡುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಭಾರತದಲ್ಲಿನ ರಷ್ಯಾದ ರಾಯಭಾರ ಕಚೇರಿ ಮೂಲಗಳು ತಿಳಿಸಿವೆ. 

      ಈ ಗೌರವ ಪಡೆದ ಮೊದಲ ಭಾರತದ ಪ್ರಧಾನಿ ಮೋದಿ ಆಗಿದ್ದಾರೆ. ಈ ಹಿಂದೆ ಈ ಪ್ರಶಸ್ತಿಯನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್, ಅಜರ್ ಬೈಜಾನ್ ಪ್ರಧಾನಿ ಹೈದರ್ ಅಲಿಯಾವ್, ಕಜಕಿಸ್ತಾನದ ಅಧ್ಯಕ್ಷ ನುರ್ಸುಲ್ಟಾನ್ ನಜರ್ಬಯೆವ್ ಅವರಿಗೆ ಸಿಕ್ಕಿತ್ತು.

ಮೋದಿಗೆ UAE ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ!!

      ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್(UAE) ನ ಅತ್ಯುನ್ನತ ನಾಗರಿಕ ಗೌರವವನ್ನು ಮುಡಿಗೇರಿಸಿಕೊಂಡಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link