ಕೊಲಂಬೋ: ಈಸ್ಟರ್ ಪ್ರಾರ್ಥನೆಯಲ್ಲಿ ತೊಡಗಿದ್ದವರಿಗೆ ಭಾನುವಾರ ಬೆಳಗ್ಗೆ ಆಘಾತ ಎದುರಾಗಿದೆ. ಇಲ್ಲಿನ ಎರಡು ಚರ್ಚ್ ಗಳಲ್ಲಿ ಬಾಂಬ್ ಸ್ಫೋಟವಾಗಿದೆ. ಕೊಲಂಬೋ ಹಾಗೂ ನೆಗೊಂಬೋ ನಗರಗಳಲ್ಲಿರುವ ಚರ್ಚ್ ಗಳಲ್ಲಿ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 80 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
Breaking News : Explosions were reported at St. Anthony's Church in Kochchikade, Kotahena and St.Sebastian's Church in Katuwapitiya,in Katana a short while ago, police said. #SriLanka pic.twitter.com/dILNNhaMGf
— DailyMirror (@Dailymirror_SL) April 21, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
