ಶಿರಾ
ತಾಲ್ಲೂಕಿನ ಪ.ನಾ.ಹಳ್ಳಿಯ ಶ್ರೀಮಠದ ಆವರಣದಲ್ಲಿ ಭಕ್ತರು ಆಯೋಜಿಸಿದ್ದ 40ನೇ ವರ್ಧಂತಿ ಮಹೋತ್ಸವ ಹಾಗೂ ನೀರಾವರಿ ಹಕ್ಕೊತ್ತಾಯ ದಿನ ಸಮಾರಂಭದಲ್ಲಿ ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿಗೆ ಭಕ್ತರಿಂದ ಗುರು ವಂದನೆ ಸಲ್ಲಿಸಲಾಯಿತು. ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ, ಕಲ್ಕೆರೆ ರವಿಕುಮಾರ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್, ಬಿಜೆಪಿ ಮುಖಂಡ ಚಿದಾನಂದ ಎಂ.ಗೌಡ, ಜಿ.ಪಂ. ಸದಸ್ಯ ರಾಮಕೃಷ್ಣ, ಪ್ರಕಾಶ್‍ಗೌಡ, ಕ್ಯಾದಿಗುಂಟೆ ತಿಪ್ಪೇಸ್ವಾಮಿ, ಲಕ್ಷ್ಮಣ್‍ಗೌಡ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
