ಹುಬ್ಬಳ್ಳಿ:
ರಾಜ್ಯದ ಮೈತ್ರಿ ಸರ್ಕಾರವನ್ನು ಅಭದ್ರಗೊಳಿಸುವ ಬಿಜೆಪಿ ನಾಯಕರ ಪ್ರಯತ್ನ ಎಂದಿಗೂ ಕೈಗೂಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಬಿಜೆಪಿ ನಾಯಕರು ಮೇಲಿಂದ ಮೇಲೆ ಗಡುವು ನೀಡುತ್ತಾ ಬಂದರೂ ಏನೂ ಸಾಧಿಸಲು ಸಾಧ್ಯವಾಗಿಲ್ಲ ಎಂದರು. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಕೇಂದ್ರದಲ್ಲಿನ ಬಿಜೆಪಿ ನೈತೃತ್ವದ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ