9 ಜನ ಮಾಜಿ ಸಿಎಂಗಳಿಗೆ ಸೋಲಿನ ರುಚಿ ತೊರಿಸಿದ ಲೋಕ ಫಲಿತಾಂಶ..!!!

ನವದೆಹಲಿ:
     2019ರ ಲೋಕಸಭೆ ಚುನಾವಣೆಯ ಫಲಿತಾಂಶ ಹಲವು ಅಚ್ಚರಿಗಳಿಗೆ ಕಾರಣವಾಗಿದ್ದು ಮೊದಲನೆಯದ್ದು ಬಿಜೆಪಿ ನೇತೃತ್ವದ ಎನ್ ಡಿಎ 349 ಸ್ಠಾನಗಳನ್ನು ಗೆಲ್ಲುವುದಾದರೆ ಮತ್ತೊಂದು 9 ಮಾಜಿ ಮುಖ್ಯಮಂತ್ರಿಗಳು ಸೋಲಿನ ರುಚಿ ಕಂಡಿರುವುದು .
ಮಾಜಿ ಸಿ ಎಂ ಗಳ ವಿವರ :     
      ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಭೋಪಾಲ್ ನಲ್ಲಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್, ಈಶಾನ್ಯ ದೆಹಲಿಯಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್, ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರಿಶ್ ರಾವತ್, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್, ಸುಶಿಲ್ ಕುಮಾರ್ ಶಿಂಧೆ, ಮೇಘಾಲಯ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗಮ್, ಅರುಣಾಚಲ ಮಾಜಿ ಮುಖ್ಯಮಂತ್ರಿ ನಬಮ್ ಟುಕಿ ಅವರು ಸೋಲು ಅನುಭವಿಸಿದ್ದಾರೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link