ಮುಂದಿನ ಚುನಾವಣೆಗೆ ಪ್ರಚಾರ ಆರಂಭಿಸಿದ ಟ್ರಂಪ್..!!!

ಮಾಸ್ಕೋ

      2020ರ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿರುವ ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ತಮ್ಮ ಚುನಾವಣಾ ಪ್ರಚಾರವನ್ನು ಫ್ಲೊರಿಡಾದ ಓರ್ಲಾಂಡೋದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಾಥಾದಲ್ಲಿ ಅಧಿಕೃತವಾಗಿ ಆರಂಭಿಸಿದರು.2ನೇ ಬಾರಿಗೆ ಅಮೆರಿಕದ ಅಧ್ಯಕ್ಷ ಸ್ಥಾನಕ್ಕಾಗಿ ನನ್ನ ಅಧಿಕೃತ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಈ ರಾತ್ರಿ ನಾನು ನಿಮ್ಮ ಮುಂದೆ ನಿಂತಿದ್ದೇನೆ ಎಂದು ಟ್ರಂಪ್ ಹೇಳಿದರು.

     ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೆ ನಾಲ್ಕು ವರ್ಷಗಳವರೆಗೆ ಅಮೆರಿಕಕ್ಕೆ ಅಧ್ಯಕ್ಷರಾಗುವ ಅಗತ್ಯವಿದೆ ಎಂದು ಅಮೆರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಹೇಳಿದ್ದಾರೆ.ಟ್ರಂಪ್ ಅವರು 20 ಕ್ಕೂ ಹೆಚ್ಚು ಡೆಮಾಕ್ರಟಿಕ್ ಸ್ಪರ್ಧಿಗಳು ಮತ್ತು ಜಿಒಪಿ ನಾಮ ನಿರ್ದೇಶನಕ್ಕೆ ಸವಾಲು ಹಾಕಲಿರುವ ಮ್ಯಾಸಚೂಸೆಟ್ಸ್‌ ಮಾಜಿ ಗವರ್ನರ್ ಬಿಲ್ ವೆಲ್ಡ್ ವಿರುದ್ಧ ಸ್ಪರ್ಧಿಸಲಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link