ತುಮಕೂರು:
ಓಮಿಕ್ರಾನ್ ಬರದಂತೆ ಔಷಧಿ ಕೊಡ್ತಿನಿ ಎಂದು ವಂಚಿಸುತಿದ್ದ ನಕಲಿ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ ಮಾಡಿದರು. ಸಣ್ಣ ಜ್ವರಕ್ಕೂ ಓಮಿಕ್ರಾನ್ ಲಕ್ಷಣ ಎಂದು ಹೆದರಿಸುತಿದ್ದ ನಕಲಿ ವೈದ್ಯ ಸಾದತ್ ಬಿಫಾರ್ಮಾ ಮಾಡಿಕೊಂಡಿದ್ದ ಸಾದತ್ ತಾನು ಎಮ್. ಎಸ್ ಮಾಡಿದ್ಧೆನೆಂದು ಸುಳ್ಳು ಹೇಳಿ ರೋಗಿಗಳಿಗೆ ಚಿಕಿತ್ಸೆ ಚಿಕ್ಕನಾಯಕನಹಳ್ಳಿ ತಾಲೂಕಿನ ದಸೂಡಿ ಗ್ರಾಮದಲ್ಲಿ ಕ್ಲಿನಿಕ್ ಖಲಂದರಿಯಾ ಮೆಡಿಕಲ್ ಎಂದು ಹೆಸರಿಟ್ಟುಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತಿದ್ದ ಸಾದತ್ ಡಿ.ಎಚ್.ಒ ನಾಗೇಂದ್ರಪ್ಪ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿದಾಳಿ ನಡೆಯುತಿದ್ದಂತೆ ಪರಾರಿಯಾದ ಸಾದತ್ ಕಾನೂನು ಸಚಿವ ಮಾಧುಸ್ವಾಮಿ ಕ್ಷೇತ್ರದಲ್ಲಿ ಓಮಿಕ್ರಾನ್ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ