ಬೆಂಗಳೂರು:
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಬೆಂಗಳೂರು, ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ