ಕರ್ನಾಟಕದಲ್ಲಿ ಏ. 18ರವರೆಗೆ ಕರ್ನಾಟಕದಲ್ಲಿ ಮಳೆ; ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ಬೆಂಗಳೂರು:  ಕರ್ನಾಟಕದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಕೆಲವು ಕಡೆ ಏ.18ರವರೆಗೆ ಮಳೆಯಾಗುವ ಸಂಭವವಿದೆ.ಬೆಂಗಳೂರು, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಸಂಜೆಯೂ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ನಿನ್ನೆ ಸಂಜೆಯಿಂದ ರಾತ್ರಿಯವರೆಗೂ ಸುರಿದ ಮಳೆಯಿಂದ ಎಲ್ಲೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ  ತುಂತುರುಮಳೆಯಾಗಲಿದ್ದು, ಕರ್ನಾಟಕದ ಕರಾವಳಿ … Continue reading ಕರ್ನಾಟಕದಲ್ಲಿ ಏ. 18ರವರೆಗೆ ಕರ್ನಾಟಕದಲ್ಲಿ ಮಳೆ; ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ