ಬೆಂಗಳೂರು:
ನಗರದ ಸೌತ್ ಎಂಡ್ ಸರ್ಕಲ್ ನಲ್ಲಿ ಅಂಗವಿಕಲನಂತೆ ಸುಳ್ಳು ವೇಷಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯ ವಿಡಿಯೋ ಎಲ್ಲೆಡೆ ಫೋಟೋ ವೈರಲ್ ಆಗುತ್ತಿದೆ.
ಎರಡೂ ಕೈಗಳಿದ್ದರೂ, ಒಂದು ಕೈಯನ್ನು ಬಟ್ಟೆಯೊಳಗೆ ಹಾಕಿ ಕೈಯಿಲ್ಲದಂತೆ ಹಾಗೂ ಮತ್ತೊಂದು ಕೈಯಲ್ಲಿ ಊರುಗೋಲು ಹಿಡಿದು ಭಿಕ್ಷೆ ಬೇಡುತ್ತಿದ್ದ ವ್ಯಕ್ತಿ ಸಾರ್ವಜನಿಕರೊಬ್ಬರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
