ತಿಗಳರನ್ನು ಪ್ರವರ್ಗ-1ಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ: ಅಶ್ವತ್ಥನಾರಾಯಣ ಭರವಸೆ

ತುಮಕೂರು:    ತುಮಕೂರಿನಲ್ಲಿ ನಡೆದ ಅಗ್ನಿ ಬನ್ನಿರಾಯಸ್ವಾಮಿ ಜಯಂತಿಯಲ್ಲಿ ಭಾಗಿ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ತಿಗಳ ಸಮುದಾಯವನ್ನು ಪ್ರವರ್ಗ-1ಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ಮುಖ್ಯಮಂತ್ರಿಗಳು ಮತ್ತು ಹಿಂದುಳಿದ ವರ್ಗಗಳ ಆಯೋಗದ ಗಮನಕ್ಕೆ ತಂದು, ಸೂಕ್ತ ನ್ಯಾಯ ಒದಗಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಸೋಮವಾರದಂದು ಇಲ್ಲಿ ಏರ್ಪಡಿಸಿದ್ದ ಅಗ್ನಿಕುಲ ತಿಗಳ ಸಮುದಾಯದ ಮೂಲಪುರುಷ ಅಗ್ನಿ ಬನ್ನಿರಾಯಸ್ವಾಮಿ ಜಯಂತಿಯಲ್ಲಿ ಮಾತನಾಡಿದ ಅವರು, `ತಿಗಳ ಸಮುದಾಯವೂ ಸೇರಿದಂತೆ ಹಿಂದುಳಿದ ಜಾತಿಗಳ ಅಭಿವೃದ್ಧಿಗೆಂದು ಸರಕಾರವು ಈ … Continue reading ತಿಗಳರನ್ನು ಪ್ರವರ್ಗ-1ಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ: ಅಶ್ವತ್ಥನಾರಾಯಣ ಭರವಸೆ