ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ : ಸಾವಿನ ಸಂಖ್ಯೆಯಲ್ಲಿ ಇಳಿಕೆ

ನವದೆಹಲಿ :

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,109 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,109 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 43 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ವಸತಿ ರಹಿತ ಬಡವರಿಗೆ ಸಿಹಿಸುದ್ದಿ : ಆವಾಸ್ ಯೋಜನೆಯಡಿ 2 ಕೋಟಿ ಮನೆ ನಿರ್ಮಾಣ

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,109 #COVID19 ಪ್ರಕರಣಗಳು, 1,213 ಚೇತರಿಕೆಗಳು ಮತ್ತು 43 ಸಾವುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು: 11492 (0.03%)

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap