ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್​ ಆದೇಶ

ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್  ಪುನರುಚ್ಚರಿಸಿದೆ.ದಾಳಿ ವೇಳೆದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.          ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ … Continue reading ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್​ ಆದೇಶ