ಆಮ್​ ಆದ್ಮಿ ರೀ ಎಂಟ್ರಿ ಯಾರಿಗೆ ಆಪತ್ತು?: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜತೆ ರಾಜ್ಯದಲ್ಲಿ ಮತ್ತೊಂದು ರಾಜಕೀಯ ನೆಲೆ

ಬೆಂಗಳೂರು:  ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗುತ್ತಿದ್ದಂತೆ, ರಾಜ್ಯದಲ್ಲಿ ಆ ಪಕ್ಷದ ಮರು ಪ್ರವೇಶದ ಸೂಚನೆ ನೀಡಿದೆ. ಕೇಜ್ರಿವಾಲ್ ಪಕ್ಷಕ್ಕೆ ಕರ್ನಾಟಕ ಹೊಸದೇನಲ್ಲ. 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ರಾಜ್ಯದ ಜನರಿಗೆ ತನ್ನ ಪರಿಚಯ ಮಾಡಿಕೊಂಡಿತ್ತು. ಆದರೆ, ಬೇರು ಗಟ್ಟಿಮಾಡಿಕೊಳ್ಳಲು ಪ್ರಯತ್ನಿಸಿ ಸೋತಿತ್ತು. ಆದರೀಗ ದೊಡ್ಡ ಉದ್ದೇಶ ಇಟ್ಟುಕೊಂಡಂತೆ ಪ್ರವೇಶ ಮಾಡುವ ಸುಳಿವು ನೀಡಿದೆ. ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, … Continue reading ಆಮ್​ ಆದ್ಮಿ ರೀ ಎಂಟ್ರಿ ಯಾರಿಗೆ ಆಪತ್ತು?: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜತೆ ರಾಜ್ಯದಲ್ಲಿ ಮತ್ತೊಂದು ರಾಜಕೀಯ ನೆಲೆ