ಅಮೀರ್ ಖಾನ್ ‘PK’ ಹಿಂದಿಕ್ಕಿ ಗಳಿಕೆಯಲ್ಲಿ ದಾಖಲೆ ಬರೆದ ‘RRR’: 10 ದಿನಗಳಲ್ಲಿ 900 ಕೋಟಿ ರೂ. ಕಲೆಕ್ಷನ್

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನ, ಜೂ. ಎನ್.ಟಿ.ಆರ್., ರಾಮ್ ಚರಣ್ ಅಭಿನಯದ ‘RRR’ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ ಬರೆದಿದ್ದು, 10 ದಿನಗಳಲ್ಲಿ ಬರೋಬ್ಬರಿ 900 ಕೋಟಿ ರೂ. ಕಲೆಕ್ಷನ್ ಮಾಡಿದೆ.’RRR’ ಬಾಕ್ಸ್ ಆಫೀಸ್ 10 ನೇ ದಿನದ ಕಲೆಕ್ಷನ್ 1000 ಕೋಟಿ ರೂಪಾಯಿಗಳನ್ನು ಗಳಿಸುವ ಸಮೀಪದಲ್ಲಿದೆ. 10 ದಿನಗಳಲ್ಲಿ ವಿಶ್ವದಾದ್ಯಂತ ರೂ 901.46 ಕೋಟಿಗಳನ್ನು ಗಳಿಸಿದೆ. ಮೊದಲ ವಾರ 709 ರೂ. ಕಲೆಕ್ಷನ್ ಮಾಡಿದ್ದು, ಎರಡನೇ ವಾರದಲ್ಲಿಯೂ ಹೌಸ್ ಫುಲ್ ಪ್ರದರ್ಶನದೊಂದಿಗೆ ಗಳಿಕೆಯಲ್ಲಿ … Continue reading ಅಮೀರ್ ಖಾನ್ ‘PK’ ಹಿಂದಿಕ್ಕಿ ಗಳಿಕೆಯಲ್ಲಿ ದಾಖಲೆ ಬರೆದ ‘RRR’: 10 ದಿನಗಳಲ್ಲಿ 900 ಕೋಟಿ ರೂ. ಕಲೆಕ್ಷನ್