ನವದೆಹಲಿ
ರಾಷ್ಟ್ರಪತಿಯವರು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗೌರ್ನರ್ ನೇಮಕ ಮಾಡಿದ್ದಾರೆ.
ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ನೇಮಕ ಮಾಡಲಾಗಿದೆ. ಎಸ್. ಅಬ್ದುಲ್ ನಜೀರ್ ಕನ್ನಡಿಗರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಸಮೀಪದ ಬೆಳವಾಯಿಯವರು.
