ಈ ಸಿನಿಮಾ ಈಗ ಒಟಿಟಿಯಲ್ಲೂ ಪ್ರಸಾರಕಂಡು ಮೆಚ್ಚುಗೆ ಪಡೆದುಕೊಂಡಿದೆ. ಈಗ ಪವನ್ ಕಲ್ಯಾಣ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಲಿಂಗಾಯಿತ, ಬ್ರಾಹ್ಮಣ, ದಲಿತರ ಇತಿಹಾಸ ಕುರಿತು ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಆಡಳಿತ ಮಂಡಳಿಯಿಂದ ಅವರಿಗೆ ವಿಶೇಷ ಸನ್ಮಾನ ಮಾಡಲಾಗಿದೆ. ಪವನ್ ಕಲ್ಯಾಣ್ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ‘ಭೀಮ್ಲಾ ನಾಯಕ್’ ಸಿನಿಮಾದಲ್ಲಿ ಪವನ್ ಕಲ್ಯಾಣ್ಗೆ ಜತೆಯಾಗಿ ನಿತ್ಯಾ ಮೆನನ್ ಕಾಣಿಸಿಕೊಂಡಿದ್ದರು. ರಾಣಾ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.
ಎರಡು ವರ್ಷ ನಂತರ ರಾಜ್ಯದ ಜನತೆ ಖುಷಿಪಡುವ ಸಂಗತಿ: 25 ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್ ಕೇಸ್ ಗಳು ದಾಖಲು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
