ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ

ಬೆಂಗಳೂರು: ‘ಕಾಂಗ್ರೆಸ್ ನಿಯೋಗ ಇಂದು ಘನತೆವೆತ್ತ ರಾಜ್ಯಪಾಲರನ್ನು ಭೇಟಿ ಮಾಡಿ, 40% ಕಮಿಷನ್ ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಭ್ರಷ್ಟಾಚಾರ ಪ್ರಕರಣ ದಾಖಲಿಸಿ, ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಮನವಿ ಸಲ್ಲಿಸಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಈ ಪ್ರಕರಣ ಕಪ್ಪುಚುಕ್ಕೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೊದಲಿಂದಲೂ ಉತ್ತಮ ಆಡಳಿತ ನೀಡುತ್ತಾ ಬಂದಿದೆ. ಆದರೆ ಈಗ ಬಿಜೆಪಿ ಸರ್ಕಾರದ ದುರಾಡಳಿತ … Continue reading  ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ