IPL 2022  ಆರ್‌ಸಿಬಿ, ಸಿಎಸ್‌ಕೆ ಗೆಲುವಿನ ನಂತರ ಅಂಕಪಟ್ಟಿ ಹೇಗಿದೆ!

IPL2022 : ಭಾನುವಾರ ಐಪಿಎಲ್ ಅಂಗಳದಲ್ಲಿ ಎರಡು ಮುಖಾಮುಖಿ ನಡೆಸಿದೆ. ಮೊದಲ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದರೆ ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯಗಳಲ್ಲಿ ಮೊದಲ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡ ಅಮೋಘ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅದ್ಭುತ ಗೆಲುವು ದಾಖಲಿಸಿದೆ. ಈ ಎರಡು ಪಂದ್ಯಗಳ ಫಲಿತಾಂಶ ಆರ್‌ಸಿಬಿ ಅಭಿಮಾನಿಗಳಿಗೆ ಹೆಚ್ಚು ಖುಷಿ ನೀಡುವಂತಿದೆ. ಪ್ಲೇಆಫ್ … Continue reading IPL 2022  ಆರ್‌ಸಿಬಿ, ಸಿಎಸ್‌ಕೆ ಗೆಲುವಿನ ನಂತರ ಅಂಕಪಟ್ಟಿ ಹೇಗಿದೆ!