ತಂದೆ-ತಾಯಿ ಕಳೆದುಕೊಂಡು ಹಾಸ್ಟೆಲ್‌ನಲ್ಲೇ ಉಳಿದಾಕೆ, ವ್ಯಾಸಂಗ ಮಾಡಿ 9 ಚಿನ್ನದ ಪದಕ ಗೆದ್ದಳು

ಮೈಸೂರು:  ತಂದೆ – ತಾಯಿ ಕಳೆದುಕೊಂಡ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ನಲ್ಲೇ ಉಳಿದು ವಿದ್ಯಾಭ್ಯಾಸ ಮಾಡಿ, 9 ಚಿನ್ನದ ಪದಕ ಜೊತೆಗೆ 10 ನಗದು ಬಹುಮಾನ ಪಡೆದದ್ದು ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ಗಮನ ಸೆಳೆಯಿತು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕೊತ್ತೇಗಾಲ ಗ್ರಾಮದ ವಿದ್ಯಾ ರ್ಥಿನಿ ವಿ.ತೇಜಸ್ವಿನಿ ಪದವಿಯಲ್ಲಿ 9 ಚಿನ್ನದ ಪದಕ ಪಡೆದು ಗಮನ ಸೆಳೆದರು. ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ “ಕ್ಯುಆರ್‌ ಕೋಡ್‌’! ನಾಲ್ಕನೇ ತರಗತಿ ವ್ಯಾಸಂಗ ಮಾಡುವಾಗ ತಾಯಿ ಕಳೆದುಕೊಂಡಿದ್ದ ಇವರು, ಪಿಯುಸಿ ಓದು ವಾಗ … Continue reading ತಂದೆ-ತಾಯಿ ಕಳೆದುಕೊಂಡು ಹಾಸ್ಟೆಲ್‌ನಲ್ಲೇ ಉಳಿದಾಕೆ, ವ್ಯಾಸಂಗ ಮಾಡಿ 9 ಚಿನ್ನದ ಪದಕ ಗೆದ್ದಳು