ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ

ಬಂಗಾಳ ಕೊಲ್ಲಿ:          ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿದಿದ್ದು, ಕೆಲವೆಡೆ ಇಂದು ಮಳೆ ಸುರಿದಿದೆ. ಗುರುವಾರ ಬೆಳಿಗ್ಗೆ 8 ಗಂಟೆವರೆಗಿನ ರಾಜ್ಯದ ಹವಾಮಾನ ಮುನ್ಸೂಚನೆಯಂತೆ ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಕೂಡಾ ಮಳೆಯ … Continue reading ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ