ಜಗನ್‌ ಸಂಪುಟದ ಎಲ್ಲಾ ಸಚಿವರು ನಾಳೆ ರಾಜೀನಾಮೆ; ಎ.11ಕ್ಕೆ ಸಂಪುಟ ಪುನರ್‌ರಚನೆ

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌.ಜಗನ್ಮೋಹನ ರೆಡ್ಡಿ ಸಂಪುಟದ ಎಲ್ಲಾ 24 ಮಂದಿ ಸಚಿವರು ಗುರುವಾರ(ಎ.07) ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.ಎ.11ರಂದು ಅವರು ಸಂಪುಟ ಪುನಾರಚನೆ ನಡೆಸಲಿದ್ದಾರೆ.ಹೀಗಾಗಿ, ಹಾಲಿ ಸಚಿವರೆಲ್ಲರ ರಾಜೀನಾಮೆ ನೀಡಲಿದ್ದಾರೆ. ಆಮ್​ ಆದ್ಮಿ ರೀ ಎಂಟ್ರಿ ಯಾರಿಗೆ ಆಪತ್ತು?: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜತೆ ರಾಜ್ಯದಲ್ಲಿ ಮತ್ತೊಂದು ರಾಜಕೀಯ ನೆಲೆ ಹಾಲಿ ಇರುವ ಸಚಿವರ ಪೈಕಿ ನಾಲ್ವರು ಸ್ಥಾನ ಉಳಿಸಿಕೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ.ಜಾತಿ, ಪ್ರಾದೇಶಿಕವಾರು ಪ್ರಾಬಲ್ಯ ಪ್ರಮುಖವಾಗಿ ನೂತನ ಸಚಿವರ ಆಯ್ಕೆಯಲ್ಲಿ ಪ್ರಧಾನವಾಗಲಿದೆ.2019 … Continue reading ಜಗನ್‌ ಸಂಪುಟದ ಎಲ್ಲಾ ಸಚಿವರು ನಾಳೆ ರಾಜೀನಾಮೆ; ಎ.11ಕ್ಕೆ ಸಂಪುಟ ಪುನರ್‌ರಚನೆ