ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು:  ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್‌ಎಸ್‌ಎಲ್ಸಿ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ.ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೊಠಡಿಗೆ ಅವಕಾಶ ನೀಡುವುದಿಲ್ಲ. ಕನಿಷ್ಠ ಒಂದು ಗಂಟೆಗೆ ಮೊದಲೇ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಿ ಮೊದಲ ದಿನ ನಡೆಯಲಿರುವ ಪ್ರಥಮ ಭಾಷೆ ಪರೀಕ್ಷೆಯನ್ನು ಎದುರಿಸಿ. ಈ ಬಾರಿ 8,73,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3444 ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. … Continue reading ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್