ಮುಸ್ಲಿಂ ನೌಕರರಿಗೆ 1 ಗಂಟೆ ಬೇಗ ಮನೆಗೆ ಹೋಗಲು ಅವಕಾಶ
ಹೈದರಾಬಾದ್: ರಂಜಾನ್ ಉಪವಾಸ ಆಚರಣೆ ಆರಂಭವಾದ ಹಿನ್ನೆಲೆಯಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿ ಅವಧಿಗಿಂತ ಒಂದು ಗಂಟೆ ಮೊದಲು ಮನೆಗೆ ತೆರಳಲು ತೆಲಂಗಾಣ ಸರ್ಕಾರ ಅವಕಾಶ ನೀಡಿದೆ. ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಸರ್ಕಾರಿ ಉದ್ಯೋಗಿಗಳು, ಸಾರ್ವಜನಿಕ ವಲಯದ ಉದ್ಯೋಗಿಗಳು, ಶಾಲಾ ಶಿಕ್ಷಕರು, ಸಿಬ್ಬಂದಿ ಸಂಜೆ 4 ಗಂಟೆಗೆ ಮನೆಗೆ ತೆರಳಬಹುದು. ಕೊರೊನಾ ಆತಂಕದ ನಡುವೆ ಮತ್ತೊಂದು ಬಿಗ್ ಶಾಕ್ : ‘ಪ್ರಾಣಿ ಪ್ರಿಯ’ರು ಈ ಎಚ್ಚರ ವಹಿವಂತೆ ‘ICMR’ ಸಲಹೆ ಏಪ್ರಿಲ್ 3 ರಿಂದ ಮೇ … Continue reading ಮುಸ್ಲಿಂ ನೌಕರರಿಗೆ 1 ಗಂಟೆ ಬೇಗ ಮನೆಗೆ ಹೋಗಲು ಅವಕಾಶ
Copy and paste this URL into your WordPress site to embed
Copy and paste this code into your site to embed