ಶಿರಸಿ: ಆoಬುಲೆನ್ಸ್ ಲೋಕಾರ್ಪಣೆ

ಶಿರಸಿ:

    ಶಾಸಕ ಭೀಮಣ್ಣ ನಾಯ್ಕ ಅವರು ಇಂದು ಶಿರಸಿ ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಈ ನೂತನ ಆಂಬುಲೆನ್ಸ್ ಆಸ್ಪತ್ರೆಯ ಸೇವಾ ಸಾಮರ್ಥ್ಯವನ್ನು ಹೆಚ್ಚಿಸಿ, ರೋಗಿಗಳಿಗೆ ತುರ್ತು ಸಮಯದಲ್ಲಿ ಮತ್ತಷ್ಟು ತ್ವರಿತ ಮತ್ತು ಸುಧಾರಿತ ಸೌಲಭ್ಯಗಳನ್ನು ಒದಗಿಸಲು ಸಹಾಯ ಮಾಡಲಿದೆ ಎಂದು ತಿಳಿಸಿದರು.

Recent Articles

spot_img

Related Stories

Share via
Copy link