ತುಮಕೂರು:
ಸಿದ್ದಗಂಗಾ ಮಠದಲ್ಲಿ ಬಿಎಸ್ ಯಡಿಯೂರಪ್ಪ ಹೇಳಿಕೆ.ಏಪ್ರಿಲ್ 1 ರಂದು ಬೆಳಗ್ಗೆ ಅಮಿತ್ ಶಾ ತುಮಕೂರಿಗೆ ಬರ್ತಿದ್ದಾರೆ.ಗದ್ದುಗೆ ದರ್ಶನ ಪಡೆದು ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗ್ತಾರೆ.ಎರಡ್ಮೂರು ಲಕ್ಷ ಜನರು ಸೇರೋ ಅಪೇಕ್ಷೆ ಇದೆ.ಅದಕ್ಕೆ ಪೂರ್ವ ಸಿದ್ಧತೆ ನಡೆಯುತ್ತಿದೆ.
ಭಾರತದಲ್ಲಿ ಬೀದಿ ಬದಿ ಮಕ್ಕಳ ಸಂಖ್ಯೆ ಎಷ್ಟು? ಎನ್‌ಪಿಸಿಆರ್ ವರದಿ ಹೇಳುವುದೇನು?
ದೊಡ್ಡ ಪ್ರಮಾಣದಲ್ಲಿ ಜನ ಸೇರಿಸೋ ಪ್ರಯತ್ನವನ್ನ ನಮ್ಮೆಲ್ಲಾ ಶಾಸಕರು, ಸಚಿವರು ಮಾಡ್ತಿದ್ದಾರೆ.ಗೃಹ ಸಚಿವರಾಗಿ ಬಂದು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡೋದು ಬಹಳ ಪ್ರಮುಖ.ತುಮಕೂರಿನ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡೋ ವಿಚಾರ.ಗೃಹ ಸಚಿವರು ಬಂದಾಗ ಅವರೊಟ್ಟಿಗೆ ಮಾತನಾಡ್ತೇನೆ.ಅವರೇನು ತೀರ್ಮಾನ ತೆಗೆದುಕೊಳ್ತಾರೋ ನೋಡೋಣ.ಸಿದ್ದಗಂಗಾ ಮಠದಲ್ಲಿ ಬಿಎಸ್ ಯಡಿಯೂರಪ್ಪ ಹೇಳಿಕೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ