ಬೆಂಗಳೂರು:


ಬೆಂಗಳೂರಿನ ಜಯನಗರ ಬಡಾವಣೆಯಲ್ಲಿ ಇರುವ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಕಚೇರಿಯನ್ನು ಅನಂತ ಪ್ರೇರಣಾ ಕೇಂದ್ರವನ್ನಾಗಿ ಪರಿವರ್ತಿಸಲಾಗಿದ್ದು, ಈ ಕೇಂದ್ರವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಇಂದು ಉದ್ಘಾಟನೆ ಮಾಡಿದರು.
ರಭಸದ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು ಮೈಲನಹಟ್ಟಿ ಸುತ್ತಮುತ್ತ ಮನೆಗಳಿಗೂ ಹಾನಿ : ಅಪಾರ ನಷ್ಟ
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ ಗರುಡಾಚಾರ್, ರವಿಸುಬ್ರಹ್ಮಣ್ಯ,ಅದಮ್ಯ ಚೇತನ ಸಂಸ್ಥೆ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್,ಅನಂತಕುಮಾರ ಪ್ರತಿಷ್ಠಾನದ ಅಧ್ಯಕ್ಷ ಪಿ ಕೃಷ್ಣ ಭಟ್ ಮತ್ತು ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








