ರೇಣುಕಸ್ವಾಮಿ ಕೇಸ್‌ ಬಗ್ಗೆ ಅನಿರುದ್ಧ್‌ ಹೇಳಿದ್ದಾದರು ಏನು ….?

ಬೆಂಗಳೂರು

    ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಕಳೆದ ಎಂಟು ದಿನದಿಂದಲೂ ದರ್ಶನ್ ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ಸತತ ವಿಚಾರಣೆ, ತನಿಖೆಗಳು ನಡೆಯುತ್ತಲೇ ಇವೆ. ಇತ್ತ ಚಲನಚಿತ್ರ ನಟರು ದರ್ಶನ್‌ ವಿಚಾರವಾಗಿ ಮೌನ ಮುರಿದಿದ್ದಾರೆ.

   ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ವಿಚಾರವಾಗಿ ದರ್ಶನ್‌ ಅಂಡ್ ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಡೀ ಸ್ಯಾಂಡಲ್‌ವುಡ್‌ನ ಕಳೆಯನ್ನೇ ನುಂಗಿಬಿಟ್ಟಿದೆ. ದರ್ಶನ್ ಬಂಧನವಾದಾಗ ಪ್ರಕರಣದ ಕುರಿತು ಪ್ರತಿಕ್ರಿಯಿಸಲು ಸ್ಟಾರ್ ನಟರು, ಕಲಾವಿದರು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದು, ಕೆಲವರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

    ರೇಣುಕಾ ಸ್ವಾಮಿ ಕೊಲೆ ಪ್ರಕರಣ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಅನಿರುದ್ಧ ಅವರು, ಈ ಪ್ರಕರಣ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ ಅಲ್ಲ, ಇದೊಂದು ದುರ್ಘಟನೆ, ದುರಂತ’ ಎಂದಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಬಳಿಕ ಅವರ ಕುಟುಂಬ ಸಂಕಟ ಅನುಭವಿಸುತ್ತಿದೆ. ಇನ್ನು ಕನ್ನಡ ಚಿತ್ರರಂಗದ ಮೇರು ನಟರೆನಿಸಿದ್ದ ದರ್ಶನರನ್ನ ನಾವೆಲ್ಲರೂ ಅವನನ್ನ ತುಂಬಾ ಇಷ್ಟಪಟ್ಟಿದ್ದೆವು. ಆದರೆ ದರ್ಶನ್ ಜೀವನದಲ್ಲಿ ಈ ರೀತಿ ನಡೆಯುತ್ತಿರೋದು ಸಂಕಟ ತಂದಿದೆ ಎಂದು ಹೇಳಿದರು.

    ಪ್ರಶಾಂತ್ ಸಂಬರ್ಗಿ ಅವರು ತಮ್ಮ ಫೇಸ್‌ ಬುಕ್‌ ಫೋಸ್ಟ್‌ ನಲ್ಲಿ ದರ್ಶನ್‌ ಕಿಡಿಕಾರಿದ್ದಾರೆ.ಹಿಂಸೆ ಮತ್ತು ಕೊಲೆ ಮಾಡುವ ಮುನ್ನ ಈ ಅಮಾಯಕ ರೇಣುಕಾ ಸ್ವಾಮಿ ತಾನು ಲಿಂಗಾಯತ ಮತ್ತು ಸಸ್ಯಾಹಾರಿ ಎಂದು ಗೊಗರಿದರು ಕೇಳದೆ ಬಲವಂತವಾಗಿ ಚಿಕನ್ ಪೀಸ್ ಬಾಯಿಗೆ ತುರಿಕಿದನು ಈ ರೌಡಿ ಬಾಸ್.

   ಅದೇ ರೀತಿ 3 ವರ್ಷಗಳ ಹಿಂದೆ ಒಬ್ಬಳು ಖ್ಯಾತ ಕನ್ನಡ ಚಲನಚಿತ್ರ ನಟಿ, ಇವನೊಡನೆ ಚಿತ್ರೀಕರಣ ವೇಳೆಯಲ್ಲಿ ತಾನು ಸಸ್ಯಾಹಾರಿ ಮತ್ತು ಸಾತ್ವಿಕ ಊಟ ಬೇಕು ಎಂದು ಕೇಳಿದಾಗಲೂ ಅವಳ ಮಾತನ್ನು ಲೆಕ್ಕಿಸದೆ ,ಈ ದೈತ್ಯಾಕಾನ ಸೂಚನೇಯಂತೆ ಮಧ್ಯಾಹ್ನದ ಊಟದಲ್ಲಿ ನಾನ್‌ವೆಜ್ ಮಾಂಸವನ್ನು ಬೆರೆಸಿ ನೀಡಲಾಯಿತು. ಇವಳು ಅದನ್ನು ತಿನ್ನುವಾಗ ಈ ದುರತ್ಮ ದುರ್ಯೋದನಂತೆ ಗಹಗಹಿಸಿ ನಕ್ಕನಂತೆ, ತು ಇವನೊಬ್ಬ ಹೆರನೋವುಗ ಮೃಗ ಎಂದು ಹೇಳಿದ್ದಾರೆ.

   ಕನ್ನಡ ಚಿತ್ರರಂಗದ ಒಬ್ಬ ಖ್ಯಾತ ಸಂಗೀತ ನಿರ್ದೇಶಕ ಮತ್ತು TV ರಿಯಾಲಿಟಿ ಶೋ ನಲ್ಲಿ ಜಡ್ಜ್ ಆಗಿರೋ ನನ್ನ ಸ್ನೇಹಿತನಿಗೆ 2 ವರುಷದ ಹಿಂದೆ Heart Attack ಆಯಿತ ಇದಕ್ಕೆ ಕಾರಣ,ರೌಡಿ ಬಾಸ್ ಅದೇ ಆರು ಅಡಿ ಎತ್ತರದ ಮೃಗದಿಂದ ಬೆದರಿಕೆಯ ಕರೆ ಮತ್ತು ಮಾನಸಿಕ ಹಿಂಸೆ ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap