ಉದಯನಿಧಿ ಸ್ಟಾಲಿನ್‌ ಗೆ ಅಣ್ಣಮಲೈ ಕೊಟ್ಟ ಬಿರುದೇನು…?

ಚೆನ್ನೈ: 

     ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ.

    ರಾಹುಲ್ ಗಾಂಧಿ ಮೋದಿ ಸಮುದಾಯದ ಬಗ್ಗೆ ಮಾತನಾಡಿದಂತೆ ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಮಾತನಾಡಿದ್ದಾರೆ. ಈ ಹಿನ್ನೆಲೆ ರಾಹುಲ್ ಗಾಂಧಿ ಉತ್ತರ ಭಾರತದ ಪಪ್ಪು ಆದ್ರೆ, ದಕ್ಷಿಣ ಭಾರತದ ಪಪ್ಪು ಉದಯನಿಧಿ ಸ್ಟಾಲಿನ್ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ.

    ಈ ಸಂಬಂಧ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ರಾಹುಲ್ ಗಾಂಧಿ ಮೋದಿ ಸಮುದಾಯದ ಬಗ್ಗೆ ಮಾತನಾಡಿದಂತೆ ಸನಾತನ ಬಗ್ಗೆ ಉದಯನಿಧಿ ಸ್ಟಾಲಿನ್ ಮಾತನಾಡಿದ್ದಾರೆ. ಈ ಹಿನ್ನೆಲೆ ಉತ್ತರ ಭಾರತದ ಪಪ್ಪು ರಾಹುಲ್ ಗಾಂಧಿ ಆದ್ರೆ, ದಕ್ಷಿಣ ಭಾರತದ ಪಪ್ಪು ಉದಯನಿಧಿ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link