ರಾಜ್ಯಕ್ಕೆ ಮತ್ತೊಂದು ಬಿಗ್‌ ಶಾಕ್‌ : ಒಮಿಕ್ರಾನ್‌ನ BA.4, BA.5 ಉಪತಳಿ ಪತ್ತೆ

ಬೆಂಗಳೂರು:  ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಆಗ್ತಿದೆ. ಈ ಮಧ್ಯೆ BA.4 ಹಾಗೂ BA.5 ಎಂಬ ಒಮಿಕ್ರಾನ್​​ನ ಎರಡು ಉಪತಳಿಗಳು ಪತ್ತೆಯಾಗಿವೆ. ಈ ಕುರಿತು ಹೆಚ್ಚಿನ ಅಧ್ಯಯನಕ್ಕೆ ವೈರಾಲಜಿಸ್ಟ್ ಮುಂದಾಗಿದ್ದು, ಲಕ್ಷಣಗಳೇನು, ಎಷ್ಟು ಅಪಾಯಕಾರಿ ಎಂಬುದು ತಿಳಿಯಲಿದೆ. ಜಾನುವಾರುಗಳ ಆಯಂಬುಲೆನ್ಸ್‌ : ನಾಳೆ ಚಾಲನೆ ಒಮಿಕ್ರಾನ್ ನ BA.2 ಮೂರನೇ ಅಲೆಯಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿತ್ತು. ಈಗ ಒಮಿಕ್ರಾನ್‌ನ BA.4 ಹಾಗೂ BA.5 ಉಪತಳಿ ಪತ್ತೆಯಾಗಿದೆ. ಈ ಉಪತಳಿ BA.2ನ ಸೀಕ್ವೆನ್ಸ್‌ಗಿಂತ ವಿಭಿನ್ನ … Continue reading ರಾಜ್ಯಕ್ಕೆ ಮತ್ತೊಂದು ಬಿಗ್‌ ಶಾಕ್‌ : ಒಮಿಕ್ರಾನ್‌ನ BA.4, BA.5 ಉಪತಳಿ ಪತ್ತೆ