ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತ : 10 ಕ್ಕೂ ಹೆಚ್ಚು ಜನರಿಗೆ ಗಾಯ
ತುಮಕೂರು : ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತವಾಗಿದ್ದು, ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ಬೆಳಗಿನ ಜಾವ 3.50 ರ ಸುಮಾರಿಗೆ ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ಸಂಭವಿಸಿದೆ. ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ … Continue reading ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತ : 10 ಕ್ಕೂ ಹೆಚ್ಚು ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed