ಮತ್ತೊಂದು ದಾಖಲೆ: 25ನೇ ದಿನಕ್ಕೆ ರಾಜಮೌಳಿಯ RRR ಕಲೆಕ್ಷನ್’ಗೆ ಸೆಡ್ಡು ಹೊಡೆದ ‘KGF 2’
‘KGF 2’ : ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಕೆಜಿಎಫ್ 2’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ಒಂದೊಂದೇ ದಾಖಲೆಗಳನ್ನು ಮುರಿಯುತ್ತಾ ಮುಂದೆ ಸಾಗುತ್ತಿದೆ. 25ನೇ ದಿನದತ್ತ ಮುನ್ನುಗ್ಗಿದ್ದರೂ, ಕಲೆಕ್ಷನ್ ಮಾತ್ರ ಯಾವುದೇ ರೀತಿಯಲ್ಲಿ ಕಡಿಮೆಯಾಗಿಲ್ಲ. ಈವರೆಗೂ ಕೆಜಿಎಫ್ 2 ಅಂದಾಜು 1129.38 ಕೋಟಿ ಗಳಿಕೆ ಮಾಡಿದೆ ಎನ್ನಲಾಗುತ್ತಿದೆ. ಈ ಮೂಲಕ ಆರ್.ಆರ್.ಆರ್ ಸಿನಿಮಾದ ವರ್ಲ್ಡ್ ವೈಡ್ ಕಲೆಕ್ಷನ್ ದಾಖಲೆಯನ್ನೂ ಕೆಜಿಎಫ್ 2 ಪುಡಿಪುಡಿ ಮಾಡಿದೆ. ಪೆಟ್ರೋಲ್ ಬಾಂಬ್ ತಯಾರು, ಪೊಲೀಸರನ್ನ ಯಾಮಾರಿಸಲು … Continue reading ಮತ್ತೊಂದು ದಾಖಲೆ: 25ನೇ ದಿನಕ್ಕೆ ರಾಜಮೌಳಿಯ RRR ಕಲೆಕ್ಷನ್’ಗೆ ಸೆಡ್ಡು ಹೊಡೆದ ‘KGF 2’
Copy and paste this URL into your WordPress site to embed
Copy and paste this code into your site to embed