ಬೆಂಗಳೂರು :
ರಾಜ್ಯದಲ್ಲಿ ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮತ್ತೊಂದು ಧರ್ಮ ಸಂಘರ್ಷ ಅಭಿಯಾನ ಶುರುವಾಗಿದ್ದು, ತೀರ್ಥಯಾತ್ರೆ ಹೋಗುವಾಗ ಮುಸ್ಲಿಂ ಬಸ್ ಗಳಲ್ಲಿ ಹೋಗದಂತೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಲು ನಿರ್ಧರಿಸಿವೆ.
ಮುಸ್ಲಿಮರ ಬಸ್ ಗಳಲ್ಲಿ ಹಿಂದೂಗಳು ತೀರ್ಥಯಾತ್ರೆಗೆ ಹೋಗಬೇಡಿ , ನಮ್ಮ ಧರ್ಮ, ದೇವರನ್ನು ನಂಬದವರ ಬಸ್ ಗಳಲ್ಲಿ ಪ್ರಯಾಣ ಬೇಡ, ಹಿಂದೂಗಳ ಬಸ್ ಗಳಲ್ಲಿ ತೀರ್ಥಯಾತ್ರೆಗೆ ಹೋಗಿ ಎಂದು ಮುಸ್ಲಿಂ ಬಸ್ ಬ್ಯಾನ್ ಗೆ ಭಾರತ ರಕ್ಷಣಾ ವೇದಿಕೆ ಕರೆಕೊಟ್ಟಿದೆ.
ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!
ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮುಸ್ಲಿಮರ ಬಸ್ ಬ್ಯಾನ್ ಗೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಿದ್ದು, ಹಿಂದೂಗಳು ಹೋಗುವ ತೀರ್ಥಯಾತ್ರೆಗೆ ಮುಸ್ಲಿಂರ ಬಸ್ ಗೆ ಹೋಗದಂತೆ ಕರೆ ನೀಡಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ