ರಾಜ್ಯದಲ್ಲಿ ಮತ್ತೊಂದು ಧರ್ಮ ಸಂಘರ್ಷ : ಹಿಂದೂಗಳ ತೀರ್ಥಯಾತ್ರೆಗೆ ಮುಸ್ಲಿಮರ ಬಸ್ ಗಳು ಬೇಡ ಅಭಿಯಾನ ಶುರು!

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮತ್ತೊಂದು ಧರ್ಮ ಸಂಘರ್ಷ ಅಭಿಯಾನ ಶುರುವಾಗಿದ್ದು, ತೀರ್ಥಯಾತ್ರೆ ಹೋಗುವಾಗ ಮುಸ್ಲಿಂ ಬಸ್ ಗಳಲ್ಲಿ ಹೋಗದಂತೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಲು ನಿರ್ಧರಿಸಿವೆ. ಮುಸ್ಲಿಮರ ಬಸ್ ಗಳಲ್ಲಿ ಹಿಂದೂಗಳು ತೀರ್ಥಯಾತ್ರೆಗೆ ಹೋಗಬೇಡಿ , ನಮ್ಮ ಧರ್ಮ, ದೇವರನ್ನು ನಂಬದವರ ಬಸ್ ಗಳಲ್ಲಿ ಪ್ರಯಾಣ ಬೇಡ, ಹಿಂದೂಗಳ ಬಸ್ ಗಳಲ್ಲಿ ತೀರ್ಥಯಾತ್ರೆಗೆ ಹೋಗಿ ಎಂದು ಮುಸ್ಲಿಂ ಬಸ್ ಬ್ಯಾನ್ ಗೆ ಭಾರತ ರಕ್ಷಣಾ ವೇದಿಕೆ ಕರೆಕೊಟ್ಟಿದೆ. ಸ್ವಾತಂತ್ರ್ಯ … Continue reading ರಾಜ್ಯದಲ್ಲಿ ಮತ್ತೊಂದು ಧರ್ಮ ಸಂಘರ್ಷ : ಹಿಂದೂಗಳ ತೀರ್ಥಯಾತ್ರೆಗೆ ಮುಸ್ಲಿಮರ ಬಸ್ ಗಳು ಬೇಡ ಅಭಿಯಾನ ಶುರು!