ತೈಲ ಬೆಲೆ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್;‌ ತರಕಾರಿಗಳೂ ಈಗ ಬಲು ದುಬಾರಿ

ಪೆಟ್ರೋಲ್ ಡಿಸೇಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ಭಾರೀ ಏರಿಕೆಯಾದ ಬೆನ್ನಲ್ಲೇ ತರಕಾರಿಗಳು ಕೂಡ ಸಿಕ್ಕಾಪಟ್ಟೆ ದುಬಾರಿಯಾಗ್ತಿವೆ. ಬಿರು ಬೇಸಿಗೆಯಲ್ಲಿ ಬೇಯುತ್ತಿರೋ ಜನಸಾಮಾನ್ಯರು ತರಕಾರಿಗಳ ಬೆಲೆ ಏರಿಕೆಯಿಂದ ಮತ್ತಷ್ಟು ಕಂಗಾಲಾಗಿದ್ದಾರೆ. ಕೆಲವು ತರಕಾರಿಗಳ ಬೆಲೆಯಂತೂ ಗಗನಕ್ಕೇರಿದೆ. ಮಾರುಕಟ್ಟೆಯಲ್ಲಿ ಬಹುತೇಕ ಎಲ್ಲಾ ಹಸಿರು ತರಕಾರಿಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದೆ. ಅಂಗಡಿಗಳಲ್ಲಿ ತರಕಾರಿಗಳು ಮೊದಲಿನಂತೆ ರಾಶಿ ರಾಶಿಯಾಗಿ ಕಾಣುತ್ತಿಲ್ಲ. ತರಕಾರಿ ದುಬಾರಿಯಾಗಿರೋದ್ರಿಂದ ಊಟದ ತಟ್ಟೆಯ ರುಚಿಯೂ ಹದಗೆಟ್ಟಿದೆ. ದೆಹಲಿಯಲ್ಲಿ ಪಾಲಕ್ ಸೊಪ್ಪಿನ ಬೆಲೆ ಕೆಜಿಗೆ 40 ರೂಪಾಯಿಗಿಂತ್ಲೂ ಹೆಚ್ಚಾಗಿದೆ. 1 … Continue reading ತೈಲ ಬೆಲೆ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್;‌ ತರಕಾರಿಗಳೂ ಈಗ ಬಲು ದುಬಾರಿ