ಬೆಂಗಳೂರು:
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನಗಳು ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಮಂಡ್ಯ, ಮೈಸೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಎರಡು ದಿನಗಳು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿ : ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ರಾಹುಲ್
ಇನ್ನೂ ಕಾಮಗಾರಿ ನೆಪದಲ್ಲಿ ಬೆಂಗಳೂರಿನ ಹಲವು ನಗರಗಳಲ್ಲಿ ಬೆಸ್ಕಾಂ ಪವರ್ ಕಟ್ ಮಾಡುತ್ತಿದ್ದು, ಅಕಾಲಿಕ ಮಳೆ ಹಾಗೂ ವಿದ್ಯುತ್ ಸಮಸ್ಯೆಗೆ ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ