ಕಾಂಗ್ರೆಸ್ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸಲ್ಲಿಸಿದ ಮನವಿ ಪತ್ರ !

ಬೆಂಗಳೂರು: ಗೆ. ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು, ಗೌರವಾನ್ವಿತ ರಾಜ್ಯಪಾಲರು, ಕರ್ನಾಟಕ ರಾಜಭವನ, ಬೆಂಗಳೂರು-560001 ಗೌರವಾನ್ವಿತರೆ, ನಾವು ತಮ್ಮಲ್ಲಿ ಗೌರವಪೂರ್ವಕವಾಗಿ ಮನವಿ ಮಾಡುವುದೇನೆಂದರೆ, ಬೆಳಗಾವಿ ಜಿಲ್ಲೆಯ ಶ್ರೀ ಸಂತೋಷ ಕೆ.ಪಾಟೀಲ್ ಅವರು ಓರ್ವ ಗುತ್ತಿಗೆದಾರ ಮತ್ತು ಹಿಂದೂ ವಾಹಿನಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದರು. ಇವರು ದಿನಾಂಕ 12-04-2022 ರಂದು ಉಡುಪಿಯ ಶಾಂಭವಿ ಹೊಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸಾವಿಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ಅವರೇ ನೇರ ಹೊಣೆ ಎಂದು ಸಾಮಾಜಿಕ … Continue reading ಕಾಂಗ್ರೆಸ್ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸಲ್ಲಿಸಿದ ಮನವಿ ಪತ್ರ !