ಬೆಂಗಳೂರು:
ಕೆಪಿಎಸ್‍ಸಿ ಗೆ ಸದಸ್ಯರ ನೇಮಕ ಬಿ.ವಿ.ಗೀತಾ ಅವರನ್ನು ಕೆಪಿಎಸ್‍ಸಿ ಸದಸ್ಯರಾಗಿ ನೇಮಿಸಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮ ಮುಖ್ಯ ಗುರಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಗೀತಾ ಅವರನ್ನು ವರ್ಷಗಳ ಹಿಂದೆ ಮಾಹಿತಿ ಆಯೋಗದ ಆಯುಕ್ತರಾಗಿ ಬೆಳಗಾವಿ ಪೀಠಕ್ಕೆ ನೇಮಕ ಮಾಡಲಾಗಿತ್ತು. ಅವರನ್ನೇ ಈಗ ಕೆಪಿಎಸ್‍ಸಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಗೀತಾ ಅವರು ಹೈಕೋರ್ಟ್ ನ್ಯಾಯವಾದಿಯಾಗಿಯೂ ಕೂಡಾ ಕೆಲಸ ಮಾಡಿದ್ದರು.
CSK vs RCB, IPL 2022: ಬೆಂಗಳೂರು vs ಚೆನ್ನೈ: ಐಪಿಎಲ್ನಲ್ಲಿಂದು ರಣ ರೋಚಕ ಕದನ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ