‘ದಿ.ನಟ ಪುನೀತ್ ರಾಜ್ ಕುಮಾರ್’ಗೆ ಗೌರವ ಡಾಕ್ಟರೇಟ್, ಪ್ರಶಸ್ತಿ ಸ್ವೀಕರಿಸಿ ಕಣ್ಣೀರಿಟ್ಟ ‘ಅಶ್ವಿನಿ’ 

ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದಿಂದ ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ  ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಿತ್ತು. ಈ ಪ್ರಶಸ್ತಿಯನ್ನು, ಇಂದು ಪುನೀತ್ ಪತ್ನಿ ಅಶ್ವಿನಿಯವರು  ಸ್ವೀಕರಿಸಿದ ಅವರು ಭಾವುಕರಾಗಿ ಕಣ್ಣೀರಿಟ್ಟರು. ಇಂದು ಮೈಸೂರಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದಂತ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ, ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪತ್ನಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು, ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಗೆ … Continue reading  ‘ದಿ.ನಟ ಪುನೀತ್ ರಾಜ್ ಕುಮಾರ್’ಗೆ ಗೌರವ ಡಾಕ್ಟರೇಟ್, ಪ್ರಶಸ್ತಿ ಸ್ವೀಕರಿಸಿ ಕಣ್ಣೀರಿಟ್ಟ ‘ಅಶ್ವಿನಿ’