ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

ನಮ್ಮ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ರಾಜ್ಯದ ಜನರ ಸೇವೆ ಮಾಡಲು ನನಗೆ ಅವರು ದೊಡ್ಡ ಶಕ್ತಿ ತುಂಬಿದ್ದಾರೆ. ಕಳೆದ ಎರಡು ವರ್ಷಗಳಿಂದ ನಾವು ಏನೆಲ್ಲ ಕೆಲಸ ಮಾಡಿದ್ದೇವೋ ಅದು ಕೇವಲ ಡಿ.ಕೆ. ಶಿವಕುಮಾರ್ ನಿಂದ ಮಾತ್ರ ಸಾಧ್ಯವಾಗಿಲ್ಲ. ಎಲ್ಲರೂ ಒಟ್ಟಾಗಿ ಸೇರಿ ಶ್ರಮಿಸಿದ ಕಾರಣಕ್ಕೆ ನಾವು ಪ್ರಗತಿಯತ್ತ ಹೆಜ್ಜೆ ಇಟ್ಟಿದ್ದೇವೆ. ಇಂದು ಇಲ್ಲಿ ನಾನೊಬ್ಬ ಮಾತ್ರ … Continue reading ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು