ಯೋಧರಿಗೆ ವರ್ಷಕ್ಕೆ ಕನಿಷ್ಟ 100 ರಜೆ ಚಿಂತನೆ

ನವದೆಹಲಿ:  ಕೇಂದ್ರೀಯ ಸಶಸ್ತ್ರ ಸೇನಾ ಪಡೆಗಳ (ಸಿಎಪಿಎಫ್) ಯೋಧರು ವರ್ಷದಲ್ಲಿ ತಮ್ಮ ಕುಟುಂಬದೊಂದಿಗೆ ಕನಿಷ್ಠ 100 ದಿನಗಳನ್ನು ಕಳೆಯುವಂತೆ ಮಾಡುವ ಹೊಸ ಚಿಂತನೆಯನ್ನು ಕೇಂದ್ರ ಗೃಹ ಇಲಾಖೆ ನಿರ್ಧರಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪರಿಕಲ್ಪನೆಯ ಅಡಿಯಲ್ಲಿ, ಸಿಎಪಿಎಫ್ ಯೋಧರು ತಮ್ಮ ಕುಟುಂಬದೊಂದಿಗೆ ಕನಿಷ್ಠ 100 ದಿನಗಳನ್ನು ಕಳೆಯಲು ಅವಕಾಶ ಮಾಡಿಕೊಡುವ ಮಹತ್ವಾಕಾಂಕ್ಷೆಯ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಕಾರ್ಯಗತಗೊಳಿಸುವ ಸಾಧ್ಯತೆಯಿದೆ, ಸಮಗ್ರ ನೀತಿಯ ಬಾಹ್ಯರೇಖೆಗಳನ್ನು ರೂಪಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಬೀದಿ ಬದಿ ಮಕ್ಕಳ … Continue reading ಯೋಧರಿಗೆ ವರ್ಷಕ್ಕೆ ಕನಿಷ್ಟ 100 ರಜೆ ಚಿಂತನೆ