ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ

ತುಮಕೂರು:


ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಯಲ್ಲಿ ಇರಿಸಿದ್ದ ಖಚಿತ ಮಾಹಿತಿ ಪಡೆದ ಬಜರಂಗದಳವು ತಿಲಕ್ ಪಾರ್ಕ್ ಪೊಲೀಸರಿಗೆ ದೂರು ನೀಡಿ, ಪೋಲೀಸರ ನೇತೃತ್ವದಲ್ಲಿ ದಾಳಿ ನಡೆಸಿ, ಕಟಾವು ಮಾಡಿದ್ದ ಗೋಮಾಂಸವನ್ನು ಪೊಲೀಸರು ವಶಕ್ಕೆ ಪಡೆದು, ಅಕ್ರಮ ಕಸಾಯಿಖಾನೆಯಲ್ಲಿದ್ದ ಒಬ್ಬರನ್ನು ಬಂಧಿಸಿದ್ದು, 6 ಗೋವುಗಳನ್ನು ಗೋ ಶಾಲೆಗೆ ರವಾನಿಸಲಾಗಿದೆ.

ಇದೇ ಸಂದರ್ಭದಲ್ಲಿ ಗೋ ಕಳ್ಳರಿಂದ ಬಜರಂಗದಳದ ಕಾರ್ಯಕರ್ತರ ಮೇಲೆ ದಾಳಿ ಮಾಡಿದ 25 ರಿಂದ 30 ಮಂದಿ ತಂಡದ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದು, 6 ಕ್ಕೂ ಹೆಚ್ಚು ಮಂದಿ ದಾಳಿಕೋರರನ್ನು ಪೆÇಲೀಸರು ಬಂಧಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ