ತುಮಕೂರು:
ಖಾಸಗಿ ಬಸ್ ಅಪಘಾತದಲ್ಲಿ ಈ ಹಿಂದೆ ಸುಮಾರು 6 ಜನ ಮೃತಪಟ್ಟಿದ್ದಾರೆ. ಒಂದು ಬಸ್ನಲ್ಲಿ 130ಕ್ಕೂ ಹೆಚ್ಚು ಜನರನ್ನು ಕೂರಿಸಿಕೊಂಡು ಪ್ರಯಾಣ ಮಾಡಿದ್ದಕ್ಕೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಹೀಗಿದ್ದೂ, ಆಟೋ (Auto) ಚಾಲಕರು ಪಾವಗಡದಲ್ಲಿ ವಿದ್ಯಾರ್ಥಿಗಳನ್ನ ತುಂಬಿಕೊಂಡ ಚಲಾಯಿಸುತ್ತಿದ್ದಾರೆ. ಟಾಪ್ ಮೇಲೆಯೂ ವಿದ್ಯಾರ್ಥಿಗಳನ್ನ ಕೂರಿಸಿಕೊಂಡಿದ್ದು, ಅಧಿಕಾರಿಗಳು ಎಚ್ಚರ ವಹಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ