ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು : ಪ್ರಸಕ್ತ ಶೈಕ್ಷಣಿಕ ಸಾಲಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಗತ ಕೊರಿದ ಉಪನ್ಯಾಸಕರು

ಹುಳಿಯಾರು :

     ಹುಳಿಯಾರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ಸಾಲಿಗೆ ಕಾಲೇಜಿನ ತರಗತಿಗಳಿಗೆ ವಿದ್ಯಾರ್ಥಿನಿಯರಿಗೆ ಹೂಗಳನ್ನು ಕೊಡುವ ಮೂಲಕ ಸ್ವಾಗತಿಸಲಾಯಿತು. ಸಮಾರಂಭದಲ್ಲಿ ಹುಳಿಯಾರು ಕ್ಲಸ್ಟರ್ ಸಿ ಆರ್ ಪಿ ಶ್ರೀ ರವಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಶ್ರೀ ಶoಕರಣ್ಣ, ಸದಸ್ಯರಾದ ಶ್ರೀ ನಂದವಾಡಗಿ, ಪ್ರಾoಶುಪಾಲರಾದ ಶ್ರೀ ಪ್ರಕಾಶ್.ಎಸ್ , ಉಪನ್ಯಾಸಕರುಗಳು,ಕಾಲೇಜು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರುಗಳು ಭಾಗವಹಿಸಿದ್ದರು.

Recent Articles

spot_img

Related Stories

Share via
Copy link