ಬೆಳ್ತಂಗಡಿ, ಮುಲ್ಕಿ, ತಾಳಿಕೋಟೆ, ಸೇಡಂ, ಕಕ್ಕೇರಿ, ನಾರಾಯಣಪುರ, ಸೇಡಬಾಳ, ಕದ್ರಾ, ಹಳಿಯಾಳ, ಕಳಸ, ಧಾರವಾಡ, ಕುರ್ಡಿ, ಲಕ್ಷ್ಮೇಶ್ವರ, ಸೈದಾಪುರ, ಕೊಪ್ಪ, ತಿಪಟೂರು, ಬಾಳೆಹೊನ್ನೂರು, ಹಗರಿಬೊಮ್ಮನಹಳ್ಳಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ, ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.