ಬೆಂಗಳೂರು:
ಕೆಎಸ್ ಆರ್ ಟಿಸಿ ಪ್ರತಿ ವರ್ಷದಂತೆ ಈ ವರ್ಷವು ಸಹ ಶಬರಿಮಲೆ ಭಕ್ತರಿಗಾಗಿ ಬೆಂಗಳೂರಿನಿಂದ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್ಗೆ ಹೊಸ ವೋಲ್ವೋ ಬಸ್ ಸೇವೆಯನ್ನು ಡಿಸೆಂಬರ್ 1 ರಿಂದ ಆರಂಭಿಸಲಿದೆ ಇನ್ನು ಟಿಕೆಟ್ ದರ ನೋಡುವುದಾದರೆ 1,600 ರೂಪಾಯಿ ಇರಲಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ವೋಲ್ವೋ ಬಸ್ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಹೊರಟು ಮರುದಿನ ಬೆಳಗ್ಗೆ 6.45ರ ಸುಮಾರಿಗೆ ನಿಲಕ್ಕಲ್ ತಲುಪಲಿದೆ. ನಂತರ ಸಂಜೆ 6 ಗಂಟೆಗೆ ನಿಲಕ್ಕಲ್ನಿಂದ ಹೊರಡಲಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
![](https://prajapragathi.com/wp-content/uploads/2023/11/ksrtc-airavatah.gif)